Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿದು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಎರಡನೆಯ ಬಾರಿ ಅವರು ಬಂದಾಗ ಜೋಸೆಫನು ತನ್ನ ಗುರುತನ್ನು ಸಹೋದರರಿಗೆ ತಿಳಿಸಿದನು. ಆಗ ಫರೋಹನಿಗೆ ಜೋಸೆಫನ ವಂಶದ ಪರಿಚಯವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು ಎರಡನೆಯ ಸಾರಿ ಬಂದಾಗ ಯೋಸೇಫನು ಅಣ್ಣತಮ್ಮಂದಿರಿಗೆ ತನ್ನ ಗುರುತು ಸಿಕ್ಕುವಂತೆ ಮಾಡಿದನು. ಮತ್ತು ಯೋಸೇಫನ ವಂಶವು ಫರೋಹನಿಗೆ ತಿಳಿಯ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಬಳಿಕ ಅವರು ಅಲ್ಲಿಗೆ ಎರಡನೆಯ ಸಲ ಹೋದರು. ಈ ಸಲ, ತಾನು ಯಾರೆಂಬುದನ್ನು ಯೋಸೇಫನು ತನ್ನ ಸಹೋದರರಿಗೆ ತಿಳಿಸಿದನು ಮತ್ತು ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅವರು ಎರಡನೆಯ ಸಾರಿ ಅಲ್ಲಿಗೆ ಹೋದಾಗ, ಯೋಸೇಫನು ತಾನು ಯಾರೆಂಬುದನ್ನು ತನ್ನ ಸಹೋದರರಿಗೆ ತಿಳಿಸಿದನು. ಆಗ ಯೋಸೇಫನ ಕುಟುಂಬದ ಬಗ್ಗೆ ಫರೋಹನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜುಜೆಚಿ ಭಾವಾ ದೊನ್ವ್ಯಾಪಟಿ ಯೆಲ್ಲ್ಯಾ ತನ್ನಾ ಅಪ್ಲಿ ವಳಕ್ ಭಾವಾಕ್ನಿ ಸಾಂಗ್ಲ್ಯಾನ್, ಅನಿ ಜುಜೆಚ್ಯಾ ಘರಾನ್ಯಾಚ್ಯಾ ಬದಲ್ ಫೆರೊಹ್ ರಾಜಾಕ್ಬಿ ಗೊತ್ತ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:13
3 ತಿಳಿವುಗಳ ಹೋಲಿಕೆ  

ಯೋಸೇಫನು ತನ್ನ ಅಣ್ಣತಮ್ಮಂದಿರನ್ನೂ, ತಂದೆಯ ಮನೆಯವರೆಲ್ಲರನ್ನು ಕುರಿತು “ನಾನು ಹೋಗಿ ಫರೋಹನ ಸನ್ನಿಧಾನದಲ್ಲಿ ನೀವು ಬಂದ ವರ್ತಮಾನವನ್ನು ತಿಳಿಸಿ, ಕಾನಾನ್‌ ದೇಶದಲ್ಲಿದ್ದ ನನ್ನ ಅಣ್ಣತಮ್ಮಂದಿರೂ, ತನ್ನ ತಂದೆಯ ಮನೆಯವರೂ ನನ್ನ ಬಳಿಗೆ ಬಂದಿದ್ದಾರೆ;


ಅಲ್ಲದೆ ತನ್ನ ಅಣ್ಣತಮ್ಮಂದಿರಲ್ಲಿ ಐದು ಮಂದಿಯನ್ನು ಕರೆದುಕೊಂಡು ಬಂದು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು