ಅಪೊಸ್ತಲರ ಕೃತ್ಯಗಳು 7:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಮಹಿಮೆಯುಳ್ಳ ದೇವರು ಅವನಿಗೆ ಕಾಣಿಸಿಕೊಂಡು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ಭ್ರಾತೃಗಳೇ, ಪಿತೃಗಳೇ, ಕಿವಿಗೊಡಿ. ನಮ್ಮ ಪಿತಾಮಹ ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪಟೋಮಿಯದಲ್ಲಿ ಇದ್ದನು. ಆಗ ಮಹಿಮಾ ಸ್ವರೂಪರಾದ ದೇವರು ಅವನಿಗೆ ದರ್ಶನವಿತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಮ್ಮ ಮೂಲಪುರುಷನಾದ ಅಬ್ರಹಾಮನು ಖಾರಾನಿನಲ್ಲಿ ವಾಸಮಾಡಿದ್ದಕ್ಕಿಂತ ಮುಂಚೆ ಮೆಸೊಪೊತಾಮ್ಯದಲ್ಲಿದ್ದಾಗ ಪ್ರಭಾವ ಸ್ವರೂಪನಾದ ದೇವರು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅದಕ್ಕೆ ಸ್ತೆಫನನು, “ಸಹೋದರರೇ, ತಂದೆಗಳೇ, ನನ್ನ ಮಾತಿಗೆ ಕಿವಿಗೊಡಿರಿ! ನಮ್ಮ ಪಿತೃ ಅಬ್ರಹಾಮನು ಹಾರಾನಿನಲ್ಲಿ ವಾಸಿಸುವುದಕ್ಕಿಂತ ಮೊದಲು ಮೆಸೊಪೊಟೇಮಿಯಾದಲ್ಲಿ ಇದ್ದನು. ಆಗ ಮಹಿಮೆಯ ದೇವರು ಅವನಿಗೆ ದರ್ಶನ ಕೊಟ್ಟು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತನ್ನಾ ಸ್ತಪೆನಾಕ್ ಮಾಜ್ಯಾ ಭಾವಾನು ಅನಿ ಬಾಬಾನು, ಮಿಯಾ ಸಾಂಗ್ತಲೆ ಆಯ್ಕಾ, ಅಮ್ಚೊ ಪುರ್ವಜ್ಯಾಂಚೊ ಬಾಬಾ ಅಬ್ರಾಹಾಮ್ ಹಾರಾನಿತ್ ರ್‍ಹಾವ್ಚ್ಯಾ ಅದ್ದಿ ಮೆಸೆಪೊತಾಮ್ಯಾತ್ ಹೊತ್ತೊ, ದೆವಾನ್ ತೆಕಾ ಅಪ್ಲ್ಯಾ ಮಹಿಮಾನ್ ದಾಕ್ವುನ್ ಘೆಟ್ಲ್ಯಾನ್. ಅಧ್ಯಾಯವನ್ನು ನೋಡಿ |