Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಅವನನ್ನು ನೂಕಿಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲುವೆಯಾ?’ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಕಾಲ್ ತಿಯಾ ಇಜಿಪ್ತಾತ್ಲ್ಯಾ ಮಾನ್ಸಾಕ್ ಜಿವಾನಿ ಮಾರಲ್ಲ್ಯಾ ಸಾರ್ಕೆ ಮಾಕಾಬಿ ಜಿವಾನಿ ಮಾರುಚೆ ಮನುನ್ ಹಾಸ್ ಕಾಯ್? ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:28
3 ತಿಳಿವುಗಳ ಹೋಲಿಕೆ  

ಆ ಮನುಷ್ಯನು ಅವನಿಗೆ, “ನಿನ್ನನ್ನು ನಮ್ಮ ಮೇಲೆ ಅಧಿಕಾರಿಯನ್ನಾಗಿಯೂ, ನ್ಯಾಯಾಧಿಪತಿಯನ್ನಾಗಿಯೂ, ಇಟ್ಟವರು ಯಾರು? ಆ ಐಗುಪ್ತ್ಯನನ್ನು ಕೊಂದು ಹಾಕಿದಂತೆ ನನ್ನನ್ನೂ ಕೊಂದುಹಾಕಬೇಕೆಂದಿದ್ದಿಯೋ?” ಅಂದನು. ಈ ಮಾತನ್ನು ಕೇಳಿ ಮೋಶೆಯು ಭಯಪಟ್ಟು, “ನಿಶ್ಚಯವಾಗಿ ನಾನು ಮಾಡಿದ ಕಾರ್ಯವು ಬಯಲಿಗೆ ಬಂತಲ್ಲಾ” ಅಂದುಕೊಂಡನು.


ನಾವಾದರೋ ಇಸ್ರಾಯೇಲ್ ಜನರನ್ನು ಬಿಡಿಸತಕ್ಕವನು ಆತನೇ ಎಂದು ನಿರೀಕ್ಷಿಸಿಕೊಂಡಿದ್ದೆವು. ಇದು ಮಾತ್ರವಲ್ಲದೆ ಆ ಕಾರ್ಯಗಳು ನಡೆದು ಇಂದಿಗೆ ಮೂರನೆಯ ದಿನ.


ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು