Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಇದೇನೆಂದು, ಅದನ್ನು ಸ್ಪಷ್ಟವಾಗಿ ನೋಡಬೇಕೆಂದು ಹತ್ತಿರ ಬರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಇದನ್ನು ಕಂಡ ಮೋಶೆ ವಿಸ್ಮಿತನಾದನು. ಅದನ್ನು ಚೆನ್ನಾಗಿ ನೋಡಲೆಂದು ಹತ್ತಿರಕ್ಕೆ ಬಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮೋಶೆಯು ಅದನ್ನು ಕಂಡು ಆ ನೋಟಕ್ಕೆ ಆಶ್ಚರ್ಯಪಟ್ಟು ಚೆನ್ನಾಗಿ ನೋಡಬೇಕೆಂದು ಹತ್ತಿರ ಬರಲು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೋಶೆಯು ಆಶ್ಚರ್ಯದಿಂದ ನೋಡಲು ಸಮೀಪಕ್ಕೆ ಹೋದನು. ಆಗ ಮೋಶೆಗೆ ವಾಣಿಯೊಂದು ಕೇಳಿಸಿತು. ಅದು ಪ್ರಭುವಿನ ವಾಣಿಯಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಇದನ್ನು ಮೋಶೆ ಕಂಡಾಗ ಆ ನೋಟಕ್ಕೆ ಅತ್ಯಾಶ್ಚರ್ಯಪಟ್ಟನು. ಅದನ್ನು ಸಮೀಪದಿಂದ ನೋಡಲು ಹೊರಟಾಗ, ಕರ್ತದೇವರ ಧ್ವನಿಯನ್ನು ಅವನು ಕೇಳಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಮೊಯ್ಜೆಕ್ ತೆ ಬಗುನ್ ಅಜಾಪ್ ಹೊವ್ನ್ ಜಗ್ಗೊಳ್ ಜಾವ್ನ್ ಬಗುಚೆ ಮನುನ್ ಜಾವ್ಕ್ ಲಾಗಲ್ಯಾ ತನ್ನಾ, ತೆಕಾ ಎಕ್ ಧನ್ ಆಯ್ಕೊಯೆಲಿ ತಿ ಧನ್ ಧನಿಯಾಚಿ ಹೊಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:31
4 ತಿಳಿವುಗಳ ಹೋಲಿಕೆ  

ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, “ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


“ನಲವತ್ತು ವರ್ಷ ತುಂಬಿದ ಮೇಲೆ ದೇವದೂತನು ಸೀನಾಯಿಬೆಟ್ಟದ ಅಡವಿಯಲ್ಲಿ ಮುಳ್ಳಿನ ಪೊದೆಯೊಳಗೆ ಉರಿಯುವ ಬೆಂಕಿಯಲ್ಲಿ ಅವನಿಗೆ ಕಾಣಿಸಿಕೊಂಡನು.


‘ನಾನು ನಿನ್ನ ಪೂರ್ವಿಕರಾದ, ಅಬ್ರಹಾಮ ಇಸಾಕ ಯಾಕೋಬರ ದೇವರು’ ಎಂಬ ಕರ್ತನ ಶಬ್ದವುಂಟಾಯಿತು. ಆಗ ಮೋಶೆಯು ನಡುಗುತ್ತಾ ಸ್ಥಿರನಾಗಿ ನೋಡುವುದಕ್ಕೆ ಧೈರ್ಯವಿಲ್ಲದವನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು