Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:47 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

47 ಆದರೆ ದೇವರಿಗೋಸ್ಕರ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

47 ಸಾಕ್ಷಾತ್ ಆ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

47 ಆದರೆ ಆತನಿಗೋಸ್ಕರ ಮನೆಯನ್ನು ಕಟ್ಟಿಸಿದವನು ಸೊಲೊಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

47 ಆದರೆ ದೇವಾಲಯವನ್ನು ಕಟ್ಟಿದ್ದು (ದಾವೀದನ ಮಗನಾದ) ಸೊಲೊಮೋನನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

47 ಆದರೆ ದೇವರಿಗಾಗಿ ಆಲಯವನ್ನು ಕಟ್ಟಿಸಿದವನು ಸೊಲೊಮೋನನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

47 ಖರೆ ದಾವಿದಾಚೊ ಲೆಕ್ ಸೊಲೊಮೊನಾನುಚ್ ದೆವಾ ಸಾಟ್ನಿ ವಸ್ತಿ ಕರ್‍ತಲೊ ಜಾಗೊ ಭಾಂದ್ಲ್ಯಾನ್”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:47
10 ತಿಳಿವುಗಳ ಹೋಲಿಕೆ  

ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.


ಅವನು ನನ್ನ ಹೆಸರಿಗಾಗಿ ಒಂದು ಮನೆಯನ್ನು ಕಟ್ಟುವನು. ನಾನು ಅವನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.


ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆಯಾದ ದಾವೀದನಿಗೆ, ಯೆಹೋವನು ಕಾಣಿಸಿಕೊಂಡ ಸ್ಥಳವಾದ ಮೋರೀಯಾ ಬೆಟ್ಟದ ಮೇಲೆ ಆಲಯವನ್ನು ಕಟ್ಟಿಸುವುದಕ್ಕೆ ಪ್ರಾರಂಭಿಸಿದನು. ಇದು ಮುಂಚೆ ಯೆಬೂಸಿಯನಾದ ಒರ್ನಾನನ ಕಣವಾಗಿದ್ದ ಆ ಸ್ಥಳವನ್ನು ದಾವೀದನು ಇದಕ್ಕೋಸ್ಕರ ಸಿದ್ಧಮಾಡಿದ್ದನು.


ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.


ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.


ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು