ಅಪೊಸ್ತಲರ ಕೃತ್ಯಗಳು 7:50 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬುದಾಗಿ ಕರ್ತನು ಹೇಳುತ್ತಾನೆ’ ಎಂದು ಪ್ರವಾದಿಯು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಇವೆಲ್ಲವನ್ನೂ ನಿರ್ಮಿಸಿದವನು ನಾನೇ ಅಲ್ಲವೇ?’ ಎಂದು ಪ್ರಶ್ನಿಸುತ್ತಾರೆ ಸರ್ವೇಶ್ವರ, ಪ್ರವಾದಿಯ ಪ್ರವಚನವೊಂದರಲ್ಲಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತಲ್ಲಾ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಪ್ರವಾದಿಯು ನುಡಿದಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನೆನಪಿರಲಿ, ಈ ವಸ್ತುಗಳನ್ನೆಲ್ಲ ಮಾಡಿದವನು ನಾನೇ!’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಇವುಗಳನ್ನೆಲ್ಲಾ ನಿರ್ಮಿಸಿದ್ದು ನನ್ನ ಕೈಯಿಂದ ಅಲ್ಲವೇ?’ ಎಂದು ಕರ್ತದೇವರು ಪ್ರಶ್ನಿಸುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್50 ಹೆ ಸಗ್ಳ್ಯೆ ಮಿಯಾಚ್ ರಚಲ್ಲೆ ನ್ಹಯ್ ಕಾಯ್! ಅಧ್ಯಾಯವನ್ನು ನೋಡಿ |