ಅಪೊಸ್ತಲರ ಕೃತ್ಯಗಳು 7:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 “ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 “ಇಗೋ, ಆಕಾಶವು ತೆರೆದಿದೆ, ನರಪುತ್ರನು ದೇವರ ಬಲಪಾರ್ಶ್ವದಲ್ಲಿ ನಿಂತಿರುವುದನ್ನು ನಾನು ನೋಡುತ್ತಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಅಗೋ, ಆಕಾಶವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವದನ್ನೂ ನೋಡುತ್ತೇನೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 “ಇಗೋ, ಪರಲೋಕವು ತೆರೆದಿರುವುದನ್ನೂ ಮನುಷ್ಯಕುಮಾರನು (ಯೇಸು) ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 “ನೋಡಿರಿ, ಪರಲೋಕ ತೆರೆದಿರುವುದನ್ನೂ ಮನುಷ್ಯಪುತ್ರ ಆಗಿರುವ ಕ್ರಿಸ್ತ ಯೇಸು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ಕಾಣುತ್ತಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್56 ಅನಿ “ಹೆಬಕ್, ಸರ್ಗ್ ಉಗಡಲ್ಲೆ ಅನಿ ಮಾನ್ಸಾಚೊ ಲೆಕ್ ದೆವಾಚ್ಯಾ ಉಜ್ಜ್ಯಾ ಬಾಜುಕ್ ಇಬ್ಬೆ ಹೊತ್ತ್ಯೆ ಮಿಯಾ ಬಗುಲ್ಲಾ!” ಮನುನ್ ಸಾಂಗಲಾನ್. ಅಧ್ಯಾಯವನ್ನು ನೋಡಿ |