Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:57 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆದರೆ ಅವರು ಮಹಾಶಬ್ದದಿಂದ ಕೂಗಿ, ಕಿವಿಗಳನ್ನು ಮುಚ್ಚಿಕೊಂಡು, ಒಟ್ಟಾಗಿ ಅವನ ಮೇಲೆ ಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಇದನ್ನು ಕೇಳಿದ ನ್ಯಾಯಸಭೆಯ ಸದಸ್ಯರು ಆರ್ಭಟಿಸಿದರು; ಕಿವಿಗಳನ್ನು ಮುಚ್ಚಿಕೊಂಡರು; ಭರದಿಂದ ಅವನತ್ತ ಧಾವಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆದರೆ ಅವರು ಮಹಾ ಶಬ್ದದಿಂದ ಕೂಗಿ ಕಿವಿಗಳನ್ನು ಮುಚ್ಚಿಕೊಂಡು ಒಟ್ಟಾಗಿ ಅವನ ಮೇಲೆ ಬಿದ್ದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆಗ ಯೆಹೂದ್ಯನಾಯಕರೆಲ್ಲ ಗಟ್ಟಿಯಾಗಿ ಕೂಗಿ, ತಮ್ಮ ಕಿವಿಗಳನ್ನು ಕೈಗಳಿಂದ ಮುಚ್ಚಿಕೊಂಡರು. ಅವರೆಲ್ಲರು ಸ್ತೆಫನನ ಬಳಿಗೆ ಒಟ್ಟಾಗಿ ಓಡಿಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

57 ಈ ಮಾತಿಗೆ ಅವರು ತಮ್ಮ ಕಿವಿಗಳನ್ನು ಮುಚ್ಚಿಕೊಂಡು, ಆರ್ಭಟಿಸುತ್ತಾ, ಅವನ ಕಡೆಗೆ ಓಡಿಹೋಗಿ ಅವನನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ತನ್ನಾ ಜುದೆವಾಂಚ್ಯಾ ಮುಖಂಡಾನಿ ಸಗ್ಳ್ಯಾನಿ ಮೊಟ್ಯಾನ್ ಬೊಬ್ ಮಾರುನ್ ಅಪ್ಲಿ ಕಾನಾ ಹಾತಾನಿ ಧಾಪುನ್ ಘೆಟ್ಲ್ಯಾನಿ, ತೆನಿ ಸಗ್ಳ್ಯೆ ಗೊಳಾ ಹೊವ್ನ್ ಸ್ತೆಪೆನಾಚ್ಯಾ ಆಂಗಾರ್ ಚಡುನ್ ಯೆವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:57
8 ತಿಳಿವುಗಳ ಹೋಲಿಕೆ  

“ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.


ಯೆಹೂದ್ಯರು ಈ ಮನುಷ್ಯನನ್ನು ಹಿಡಿದು ಕೊಲ್ಲಬೇಕೆಂದಿದ್ದಾಗ, ನಾನು ಸಿಪಾಯಿಗಳೊಂದಿಗೆ ಹೋಗಿ ಅವನನ್ನು ರೋಮಾಪುರದ ಹಕ್ಕುದಾರನೆಂದು ತಿಳಿದು ಅವನನ್ನು ತಪ್ಪಿಸಿದೆನು.


ಅವರು ಸರ್ಪದಂತೆ ವಿಷಭರಿತರು.


ಈ ಮಾತುಗಳನ್ನು ಕೇಳಿ ಅವರು ರೌದ್ರಮನಸ್ಸುಳ್ಳವರಾಗಿ ಅವನ ಮೇಲೆ ಹಲ್ಲು ಕಡಿದರು.


ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.


“ಅಗೋ, ಆಕಾಶವು ತೆರೆದಿರುವುದನ್ನೂ, ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವುದನ್ನೂ ನಾನು ನೋಡುತ್ತಿದ್ದೇನೆ” ಎಂದು ಹೇಳಿದನು.


ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು