ಅಪೊಸ್ತಲರ ಕೃತ್ಯಗಳು 8:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೂ ಎಲ್ಲರೂ, “ಇವನು ಮಹಾಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ” ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ಪಟ್ಟಣದವರೆಲ್ಲರೂ ಹಿರಿಯರು ಕಿರಿಯರು ಎನ್ನದೆ, ಅವನ ಮಾತಿಗೆ ಕಾತರದಿಂದ ಕಿವಿಗೊಡುತ್ತಿದ್ದರು. ‘ದೇವರ ಮಹಾಶಕ್ತಿ’ ಇವನೇ ಎಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಚಿಕ್ಕವರು ಮೊದಲುಗೊಂಡು ದೊಡ್ಡವರ ಪರ್ಯಂತರ ಎಲ್ಲರೂ - ಇವನು ಮಹಾ ಶಕ್ತಿ ಎನಿಸಿಕೊಂಡಿರುವ ದೇವರ ಶಕ್ತಿಯೇ ಎಂದು ಹೇಳುತ್ತಾ ಅವನಿಗೆ ಲಕ್ಷ್ಯಕೊಡುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲ್ಲಾ ಜನರು ಅಂದರೆ ಕನಿಷ್ಠರಾದವರು ಮತ್ತು ಅತಿಮುಖ್ಯರಾದವರು ಸಿಮೋನನು ಹೇಳಿದ ಸಂಗತಿಗಳನ್ನು ನಂಬಿದ್ದರು. “ಈ ಮನುಷ್ಯನಲ್ಲಿ ‘ಮಹಾಶಕ್ತಿ’ ಎಂಬ ದೇವರ ಶಕ್ತಿಯಿದೆ!” ಎಂದು ಜನರು ಅವನ ಬಗ್ಗೆ ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆ ಪಟ್ಟಣದಲ್ಲಿಯ ಹಿರಿಯರು, ಕಿರಿಯರು ಎಲ್ಲರೂ ಅವನನ್ನು ಗೌರವಿಸಿ, “ಈ ಮನುಷ್ಯನು ಮಹಾಶಕ್ತಿ ಎನಿಸಿಕೊಂಡ ದೇವರ ಶಕ್ತಿ” ಎಂದು ಹೇಳುತ್ತಿದ್ದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಸಗ್ಳ್ಯಾ ಲೊಕಾನಿ ಮಟ್ಲ್ಯಾರ್ ಬಾರಿಕ್ಲ್ಯಾಂಚ್ಯಾಕ್ನಾ ಮೊಟ್ಯಾಂಚ್ಯಾ ಪತರ್ ಸಗ್ಳೆಬಿ ತೆಕಾ ಲೈ ಬಳ್ ಹಾಯ್ ಮನುನ್ ಸಾಂಗಿತ್. ಅಧ್ಯಾಯವನ್ನು ನೋಡಿ |