ಅಪೊಸ್ತಲರ ಕೃತ್ಯಗಳು 8:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಅಪೊಸ್ತಲರು ಕೈಗಳನ್ನಿಡುವುದರ ಮೂಲಕವಾಗಿ ಪವಿತ್ರಾತ್ಮದಾನವಾಗುವುದನ್ನು ಸೀಮೋನನು ಕಂಡು ಹಣವನ್ನು ತಂದು ಅವರ ಮುಂದಿಟ್ಟು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರೇಷಿತರು ಹಸ್ತನಿಕ್ಷೇಪ ಮಾಡಿದಾಗ ಭಕ್ತರಿಗೆ ಪವಿತ್ರಾತ್ಮ ಪ್ರಧಾನವಾಗುವುದನ್ನು ಸಿಮೋನನು ಕಂಡನು. ಪೇತ್ರ ಮತ್ತು ಯೊವಾನ್ನರಿಗೆ ಹಣವನ್ನು ನೀಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಅಪೊಸ್ತಲರು ಕೈಗಳನ್ನಿಡುವದರ ಮೂಲಕವಾಗಿ ಪವಿತ್ರಾತ್ಮದಾನವಾಗುವದನ್ನು ಸೀಮೋನನು ನೋಡಿ ಹಣವನ್ನು ತಂದು ಅವರ ಮುಂದಿಟ್ಟು - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಪೊಸ್ತಲರು ಜನರ ಮೇಲೆ ತಮ್ಮ ಕೈಗಳನ್ನಿಟ್ಟಾಗ ಜನರಿಗೆ ಪವಿತ್ರಾತ್ಮನು ದೊರೆತ್ತಿದ್ದನ್ನು ಸಿಮೋನನು ಕಂಡನು. ಆದ್ದರಿಂದ ಸಿಮೋನನು ಅಪೊಸ್ತಲರಿಗೆ ಹಣವನ್ನು ನೀಡುತ್ತಾ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅಪೊಸ್ತಲರು ತಮ್ಮ ಕೈಗಳನ್ನಿಡಲು ಪವಿತ್ರಾತ್ಮ ದೊರೆತದ್ದನ್ನು ಕಂಡ ಸೀಮೋನನು, ಅವರಿಗೆ ಹಣವನ್ನು ಕೊಟ್ಟು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ಪೆದ್ರುನ್ ಅನಿ ಜುವಾಂವಾನ್ ಹಾತಾ ಥವಲ್ಲ್ಯಾ ತನ್ನಾ ಲೊಕಾಕ್ನಿ ಪವಿತ್ರ್ ಆತ್ಮೊ ಗಾವ್ಕ್ಲಾಗಲೆ ಸಿಮಾವಾನ್ ಬಗ್ಲ್ಯಾನ್, ತಸೆ ಹೊವ್ನ್ ತೆನಿ ಅಪೊಸ್ತಲಾಕ್ನಿ ಪೈಸೆ ದಿಲ್ಯಾನ್, ಅಧ್ಯಾಯವನ್ನು ನೋಡಿ |