ಅಪೊಸ್ತಲರ ಕೃತ್ಯಗಳು 8:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನೀನು ಕಡು ಕಹಿಯಾದ ದ್ವೇಷದಿಂದಲೂ ಮತ್ತು ವಿಷಕಾರಕವಾದ ಅನೀತಿಯಿಂದಲೂ ತುಂಬಿದವನಾಗಿರುವುದನ್ನು ನಾನು ಕಾಣುತ್ತಿದ್ದೇನೆ” ಅಂದನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನೀನು ದ್ವೇಷಾಸೂಯೆಯಿಂದ ತುಂಬಿರುವೆ; ಪಾಪಕ್ಕೆ ದಾಸನಾಗಿರುವೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಯಾಕಂದರೆ ನೀನು ಹಾನಿಕರವಾದ ವಿಷವೂ ದುಷ್ಟತ್ವದಲ್ಲಿ ಬಿಗಿಯುವ ಬಂಧನವೂ ಆಗಿರುವವನೆಂದು ಕಾಣುತ್ತದೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನೀನು ಅತೀವ ಅಸೂಯೆಯಿಂದ ತುಂಬಿದವನೂ ಪಾಪದ ಆಳ್ವಿಕೆಗೆ ಒಳಗಾದವನೂ ಆಗಿರುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ನೀನು ಕಹಿತನದಿಂದ ತುಂಬಿರುವೆ; ಪಾಪ ಬಂಧನದಲ್ಲಿರುವೆ ಎಂದು ಕಾಣುತ್ತಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್23 ತಿಯಾ ಲೈ ಕೊಡುಪಾನಾನ್ ಭರಲ್ಲೆ, ಅನಿ ಪಾಪಾಕ್ ಗುಲಾಮ್ ಹೊವ್ನ್ ಹೊತ್ತೆ ಮಿಯಾ ಬಗಟ್ಲಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |