ಅಪೊಸ್ತಲರ ಕೃತ್ಯಗಳು 8:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ದೇವರಾತ್ಮನು ಫಿಲಿಪ್ಪನಿಗೆ, “ನೀನು ಆ ರಥದ ಹತ್ತಿರ ಹೋಗಿ ಅದರೊಂದಿಗೆ ಸೇರಿ ನಡೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಪವಿತ್ರಾತ್ಮರು ಫಿಲಿಪ್ಪನಿಗೆ, “ನೀನು ಮುಂದೆ ಹೋಗಿ ಆ ರಥದ ಜೊತೆಯಲ್ಲೇ ನಡೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ಪವಿತ್ರಾತ್ಮನು ಫಿಲಿಪ್ಪನಿಗೆ, “ರಥದ ಬಳಿಗೆ ಹೋಗಿ ಅದರ ಸಮೀಪದಲ್ಲಿ ನಿಂತುಕೊ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಆಗ, “ನೀನು ಹೋಗಿ ಆ ರಥದ ಜೊತೆಯಲ್ಲಿಯೇ ನಡೆ,” ಎಂದು ಪವಿತ್ರಾತ್ಮರು ಫಿಲಿಪ್ಪನಿಗೆ ಹೇಳಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್29 ಪವಿತ್ರ್ ಆತ್ಮ್ಯಾನ್ ಫಿಲಿಪಾಕ್ “ರಥಾಕ್ಡೆ ಜಾವ್ನ್ ತೆಚ್ಯಾ ಜಗ್ಗೊಳ್ ರಾ” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |