ಅಪೊಸ್ತಲರ ಕೃತ್ಯಗಳು 8:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆತನನ್ನು ಅವಮಾನಪಡಿಸಲಾಯಿತು ನ್ಯಾಯವನ್ನೇ ಆತನಿಗೆ ನಿರಾಕರಿಸಲಾಯಿತು ಆತನ ಸಂತತಿಯ ಮಾತೇ ಎತ್ತದಂತಾಯಿತು. ಇದಕಾರಣ ಆತನ ಭೌತಿಕಜೀವವನ್ನೇ ಮೊಟಕುಗೊಳಿಸಲಾಯಿತು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆತನಿಗುಂಟಾದ ದೀನಾವಸ್ಥೆಯಲ್ಲಿ ನ್ಯಾಯವು ಇಲ್ಲದೆಹೋಯಿತು. ಆತನ ಸಕಾಲದವರನ್ನು ಹೇಳತಕ್ಕದ್ದೇನು? ಆತನ ಜೀವವನ್ನು ಭೂವಿುಯ ಮೇಲಿನಿಂದ ತೆಗೆದುಬಿಟ್ಟರಲ್ಲಾ ಎಂಬದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆತನಿಗೆ ಅವಮಾನ ಮಾಡಿದರು. ಆತನಿಗೆ ನ್ಯಾಯವು ದೊರೆಯಲಿಲ್ಲ. ಆತನ ಜೀವವನ್ನು ಭೂಮಿಯ ಮೇಲಿನಿಂದ ತೆಗೆದುಬಿಟ್ಟರಲ್ಲಾ! ಆತನ ಸಂತತಿಯವರ ಬಗ್ಗೆ ಯಾರು ಮಾತಾಡಬಲ್ಲರು?” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅವರ ಅವಮಾನದಲ್ಲಿ ನ್ಯಾಯವು ಅವರಿಂದ ತೆಗೆಯಲಾಯಿತು. ಭೂಮಿಯಿಂದ ಆತನ ಜೀವವನ್ನು ತೆಗೆದೇಬಿಟ್ಟರಲ್ಲವೇ, ಆತನ ಸಂತತಿಯವರ ಬಗ್ಗೆ ಮಾತನಾಡಬಲ್ಲವರು ಯಾರು?” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆನಿ ಮಾನುನ್ ಘೆಟಲ್ಯಾ ಸಾಟ್ನಿ ತೆಕಾ ನ್ಯಾಯ್ ಗಾವ್ಕನಾ ತೆಚ್ಯಾ ಪುರ್ವಜಾಂಚ್ಯಾ ವಿಶಯಾತ್ ಸಾಂಗುಕ್ ಕೊನಾಕ್ಬಿ ಬಳ್ ನಾ ಕಶ್ಯಾಕ್ ಮಟ್ಲ್ಯಾರ್, ಜಿಮ್ನಿ ವೈನಾ ತೆಜೊ ಜಿವನ್ ಸರುನ್ಗೆತ್ ಯೆಲಾ. ಅಧ್ಯಾಯವನ್ನು ನೋಡಿ |