Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:34 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?’ ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಕಂಚುಕಿಯು ಈ ವಚನವನ್ನು ಕುರಿತು - ಪ್ರವಾದಿಯು ಇದನ್ನು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ತೆನಿ ಫಿಲಿಪಾಕ್, “ದಯಾ ಕರುನ್ ಮಾಕಾ ಸಾಂಗ್ ಹಿತ್ತೆ ಖಚ್ಚ್ಯಾ ಪ್ರವಾದ್ಯಾಚ್ಯಾ ವಿಶಯಾತ್ ಸಾಂಗುಲಾಗಲೆ ಹಾಯ್? ತೊ ಅಪ್ನಾಚ್ಯಾಚ್ ವಿಶಯಾತ್ ಸಾಂಗುಲ್ಲಾ ಕಾಯ್?” ಮಾಕಾ ಸಾಂಗ್ ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:34
6 ತಿಳಿವುಗಳ ಹೋಲಿಕೆ  

ಆಗ ಪೇತ್ರನು, “ಈ ಸಾಮ್ಯವನ್ನು ನಮಗೆ ವಿವರಿಸಿ ಹೇಳು” ಅಂದನು,


ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.


ಅವನು ಎದ್ದು ಹೊರಟು ಹೋಗುತ್ತಿರುವಾಗ ಇಥಿಯೋಪ್ಯ ದೇಶದ ಒಬ್ಬ ಮನುಷ್ಯನನ್ನು ಕಂಡನು. ಅವನು ಕಂಚುಕಿಯೂ ಇಥಿಯೋಪ್ಯದವರ ರಾಣಿಯಾಗಿದ್ದ ಕಂದಾಕೆಯ ಕೈಕೆಳಗೆ ದೊಡ್ಡ ಅಧಿಕಾರಿಯೂ ಹಾಗೂ ಆಕೆಯ ಎಲ್ಲಾ ಖಜಾನೆಯ ಮೇಲ್ವಿಚಾರಕನೂ ಆಗಿದ್ದನು.


ಆತನಿಗಾದ ಅವಮಾನದ ನ್ಯಾಯವಿಚಾರಣೆಯಲ್ಲಿ ಆತನಿಗೆ ನ್ಯಾಯ ಸಿಗಲಿಲ್ಲ. ಆತನ ಪೀಳಿಗೆಯ ಕುರಿತಾಗಿ ಯಾರು ವಿವರಿಸಬಲ್ಲರು? ಆತನ ಜೀವವನ್ನು ಭೂಮಿಯಿಂದ ತೆಗೆದುಬಿಟ್ಟರಲ್ಲಾ” ಎಂಬುದೇ.


ಫಿಲಿಪ್ಪನು ಬೋಧಿಸುವುದಕ್ಕೆ ತೊಡಗಿ ಅದೇ ವಚನವನ್ನು ಆಧಾರಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು