ಅಪೊಸ್ತಲರ ಕೃತ್ಯಗಳು 8:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಅಧಿಕಾರಿಯ ಆಜ್ಞೆಯಂತೆ ರಥವನ್ನು ಅಲ್ಲಿಯೇ ನಿಲ್ಲಿಸಲಾಯಿತು. ಅವರಿಬ್ಬರೂ ನೀರಿಗೆ ಇಳಿದರು. ಫಿಲಿಪ್ಪನು ಅಧಿಕಾರಿಗೆ ದೀಕ್ಷಾಸ್ನಾನವನ್ನು ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಫಿಲಿಪ್ಪನು ಕಂಚುಕಿಯು ಇಬ್ಬರೂ ನೀರಿನೊಳಗೆ ಇಳಿದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಬಳಿಕ ಅವನು ರಥವನ್ನು ನಿಲ್ಲಿಸಬೇಕೆಂದು ಆಜ್ಞಾಪಿಸಿದನು. ಅವರಿಬ್ಬರೂ ನೀರಿನೊಳಗೆ ಇಳಿದುಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ರಥವನ್ನು ನಿಲ್ಲಿಸಲು ಅಪ್ಪಣೆಕೊಟ್ಟ ನಂತರ ಫಿಲಿಪ್ಪನು ಮತ್ತು ಕಂಚುಕಿ ಇಬ್ಬರೂ ನೀರೊಳಗೆ ಹೋದರು. ಫಿಲಿಪ್ಪನು ಅವನಿಗೆ ದೀಕ್ಷಾಸ್ನಾನ ಮಾಡಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಮಾನಾ ತೆನಿ ರಥ್ ಇಬೆ ಕರಾ ಮನುನ್ ಹುಕುಮ್ ಕರ್‍ಲ್ಯಾನ್, ತೆನಿ ದೊಗೆಬಿ ಪಾನಿಯಾತ್ ಉತ್ರುನ್ ಮಾನಾ ಫಿಲಿಪಾನ್ ತೆಕಾ ಬಾಲ್ತಿಮ್ ದಿಲ್ಯಾನ್. ಅಧ್ಯಾಯವನ್ನು ನೋಡಿ |