ಅಪೊಸ್ತಲರ ಕೃತ್ಯಗಳು 9:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅಂದಿನಿಂದ ಸೌಲನು ಜೆರುಸಲೇಮಿನಲ್ಲಿ ಅವರೊಡನೆ ಕಲೆತು ಪ್ರಭುವಿನ ಹೆಸರಿನಲ್ಲಿ ನಿರ್ಭಯವಾಗಿ ಬೋಧಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆಮೇಲೆ ಅವನು ಯೆರೂಸಲೇವಿುನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ತ್ಯಾ ದಿಸಾಚ್ಯಾನ್ ಸಾವ್ಲಾನ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾ ವಾಂಗ್ಡಾ ಹೊತ್ತೊ, ತೆನಿ ಧನಿಯಾಚ್ಯಾ ನಾವಾರ್ ಜೆರುಜಲೆಮಾತ್ಬಿ ಧೈರ್ಯಾನ್ ಶಿಕಾಪ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |