Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಇದು ಸಹೋದರರಿಗೆ ತಿಳಿದು ಬರಲು, ಅವರು ಅವನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ, ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇದನ್ನು ಅರಿತುಕೊಂಡ ಭಕ್ತಾದಿಗಳು ಅವನನ್ನು ಸೆಜರೇಯಕ್ಕೆ ಕರೆತಂದು ಅಲ್ಲಿಂದ ತಾರ್ಸಕ್ಕೆ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಇದು ಸಹೋದರರಿಗೆ ತಿಳಿದು ಬರಲು ಅವರು ಅವನನ್ನು ಕೈಸರೈಯಕ್ಕೆ ಕರಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಇದರ ಬಗ್ಗೆ ಸಹೋದರರಿಗೆ ತಿಳಿದಾಗ ಅವರು ಸೌಲನನ್ನು ಸೆಜರೇಯ ಪಟ್ಟಣಕ್ಕೆ ಕೊಂಡೊಯ್ದು ಅಲ್ಲಿಂದ ತಾರ್ಸಸ್ ಪಟ್ಟಣಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಸಹೋದರರಿಗೆ ಈ ಸುದ್ದಿ ತಿಳಿದಾಗ, ಅವರು ಸೌಲನನ್ನು ಕೈಸರೈಯಕ್ಕೆ ಕರೆದುಕೊಂಡು ಹೋಗಿ ಅಲ್ಲಿಂದ ತಾರ್ಸಕ್ಕೆ ಕಳುಹಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಹೆಚ್ಯಾ ವಿಶಯಾತ್ ಸಾವ್ಲಾನ್ ಅಪ್ಲ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಕಳ್ವುತಾನಾ ತೆನಿ ತೆಕಾ ಸೆಜರೆಯಾ ಶಾರಾಕ್ ಬಲ್ವುನ್ ನೆವ್ನ್ ಥೈತ್ನಾ ತಾರ್ಸಿಸ್ ಶಾರಾಕ್ ಧಾಡುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:30
11 ತಿಳಿವುಗಳ ಹೋಲಿಕೆ  

ತರುವಾಯ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋಗಿ ಅವನನ್ನು ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು.


ಕರ್ತನು ಅವನಿಗೆ, “ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.


ತರುವಾಯ ಫಿಲಿಪ್ಪನು ಅಜೋತ್ ಎಂಬಲ್ಲಿ ಕಾಣಿಸಿಕೊಂಡು ಅಲ್ಲಿಂದ ಕೈಸರೈಯದ ತನಕ ಎಲ್ಲಾ ಊರುಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಹೋದನು.


ಆ ಮೇಲೆ ಸಿರಿಯ ಮತ್ತು ಕಿಲಿಕ್ಯ ಪ್ರಾಂತ್ಯಗಳಿಗೆ ಹೋದೆನು.


ಪೌಲನನ್ನು ಕಳುಹಿಸಿದವರು ಅವನನ್ನು ಅಥೇನೆಯವರೆಗೂ ಕರೆದುಕೊಂಡು ಹೋದರು, ಸೀಲನನ್ನೂ, ತಿಮೊಥೆಯನನ್ನೂ ಭೇಟಿಯಾದ ಕೂಡಲೆ ಬೇಗ ತನ್ನ ಬಳಿಗೆ ಬರಬೇಕೆಂಬ ಅಪ್ಪಣೆಯನ್ನು ಪೌಲನಿಂದ ಹೊಂದಿ ಹೊರಟುಬಂದರು.


ಆ ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.


ಯೇಸು ಫಿಲಿಪ್ಪನ ಕೈಸರೈಯ ಎಂಬ ಪಟ್ಟಣದ ಪ್ರಾಂತ್ಯಕ್ಕೆ ಬಂದಾಗ, “ಜನರು ಮನುಷ್ಯಕುಮಾರನಾದ ನನ್ನನ್ನು ಯಾರೆಂದು ಹೇಳುತ್ತಾರೆ” ಎಂದು ತನ್ನ ಶಿಷ್ಯರನ್ನು ಕೇಳಿದನು.


ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಕೂಡಿಬಂದಿರಲಾಗಿ ಪೇತ್ರನು ಅವರ ಮಧ್ಯದಲ್ಲಿ ಎದ್ದು ನಿಂತು ಹೀಗೆಂದನು,


ಅಲ್ಲಿ ಕ್ರೈಸ್ತ ಸಹೋದರರನ್ನು ಕಂಡೆವು. ಅವರು ನಮ್ಮನ್ನು ತಮ್ಮ ಬಳಿಯಲ್ಲಿ ಏಳು ದಿನ ಇರಬೇಕೆಂದು ಬೇಡಿಕೊಂಡರು. ತರುವಾಯ ರೋಮಾಪುರಕ್ಕೆ ಬಂದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು