ಅಪೊಸ್ತಲರ ಕೃತ್ಯಗಳು 9:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್ ಭಾಷೆಯಲ್ಲಿ “ದೊರ್ಕ” ಅಂದರೆ ಜಿಂಕೆ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ, ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಜೊಪ್ಪ ಎಂಬ ಊರಿನಲ್ಲಿ ತಬಿಥ ಎಂಬ ಒಬ್ಬ ಭಕ್ತೆ ಇದ್ದಳು. (ಗ್ರೀಕ್ ಭಾಷೆಯಲ್ಲಿ ಅವಳ ಹೆಸರು ‘ದೋರ್ಕ’) ಅವಳು ಸತ್ಕಾರ್ಯಗಳಲ್ಲೂ ದಾನಧರ್ಮಗಳಲ್ಲೂ ಸದಾ ನಿರತಳಾಗಿದ್ದವಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಯೊಪ್ಪದಲ್ಲಿ ತಬಿಥಾ ಎಂಬ ಒಬ್ಬ ಶಿಷ್ಯಳಿದ್ದಳು. ಆ ಹೆಸರಿಗೆ ಗ್ರೀಕ್‍ಭಾಷೆಯಲ್ಲಿ ದೊರ್ಕ ಎಂದರ್ಥ. ಆಕೆಯು ಸತ್ಕ್ರಿಯೆಗಳನ್ನೂ ದಾನಧರ್ಮಗಳನ್ನೂ ಬಹಳವಾಗಿ ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ಜೊಪ್ಪ ಪಟ್ಟಣದಲ್ಲಿ ತಬಿಥಾ ಎಂಬ ಯೇಸುವಿನ ಶಿಷ್ಯಳಿದ್ದಳು. ಗ್ರೀಕ್ ಭಾಷೆಯಲ್ಲಿ ಆಕೆಯ ಹೆಸರು ದೊರ್ಕಾ ಅಂದರೆ “ಜಿಂಕೆ.” ಆಕೆಯು ಜನರಿಗೆ ಯಾವಾಗಲೂ ಒಳ್ಳೆಯ ಕಾರ್ಯಗಳನ್ನು ಮಾಡುತ್ತಿದ್ದಳು. ಆಕೆಯು ಕೊರತೆಯಲ್ಲಿದ್ದ ಜನರಿಗೆ ಯಾವಾಗಲೂ ಹಣಕೊಡುತ್ತಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಯೊಪ್ಪ ಎಂಬಲ್ಲಿ ತಬಿಥಾ ಎಂಬ ಹೆಸರಿನ ದೇವಭಕ್ತೆ ಇದ್ದಳು. ಈ ಹೆಸರಿನ ಗ್ರೀಕ್ ಭಾಷಾಂತರ “ದೊರ್ಕ” ಎಂದಾಗುತ್ತದೆ. ಆಕೆ ಬಡವರಿಗೆ ಸಹಾಯ ಮಾಡುತ್ತಾ ಯಾವಾಗಲೂ ಒಳ್ಳೆಯದನ್ನೇ ಮಾಡುತ್ತಿದ್ದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಜೊಪ್ಪಾ ಶಾರಾತ್ ತಬಿಥಾ ಮನ್ತಲಿ ಜೆಜುಚಿ ಶಿಸೆ ಹೊತ್ತಿ, ಗ್ರಿಕ್ ಭಾಶ್ಯಾನ್ ತಿಜೆ ನಾವ್ ದೊರ್ಕಾಸ್ ಮಟ್ಲ್ಯಾರ್, “ಚಿತಾಳ್” ಮನುನ್, ತಿ ಕನ್ನಾಬಿ ಲೊಕಾಂಚ್ಯಾ ಸಾಟ್ನಿ ಬರಿ ಕಾಮಾಚ್ ಕರಿತ್ ಹೊತ್ತಿ, ಅನಿ ತಿ ಗರಿಬ್ ಹೊತ್ತ್ಯಾ ಲೊಕಾಕ್ನಿ ಕನ್ನಾಬಿ ಮಜ್ಜತ್ ಕರಿತ್ ಹೊತ್ತಿ. ಅಧ್ಯಾಯವನ್ನು ನೋಡಿ |