Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:37 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಆ ಕಾಲದಲ್ಲಿ ಆಕೆ ರೋಗದಲ್ಲಿ ಬಿದ್ದು ಸತ್ತಳು, ಮತ್ತು ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಪೇತ್ರನು ಲುದ್ದದಲ್ಲಿದ್ದಾಗ ಆಕೆಯು ಕಾಯಿಲೆಯಿಂದ ಸತ್ತುಹೋದಳು. ಜನರು ಆಕೆಯ ದೇಹವನ್ನು ತೊಳೆದು ಮೇಲ್ಮಾಳಿಗೆಯ ಒಂದು ಕೋಣೆಯಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಪೆದ್ರು ಲಿಡ್ಡಾತ್ ರಾತಾನಾ ತಿ ಸಿಕೆತ್ ಪಡುನ್ ಮರುನ್ ಗೆಲಿ, ಲೊಕಾನಿ ತಿಚ್ಯಾ ಮಡ್ಯಾಕ್ ನಾವ್ಸುನ್ ಮ್ಹಾಳ್ಯಾ ವೈಲ್ಯಾ ಎಕ್ ಖೊಲಿತ್ ಥವಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:37
6 ತಿಳಿವುಗಳ ಹೋಲಿಕೆ  

ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.


ನಾವು ಕೂಡಿದ್ದ ಮೇಲಂತಸ್ತಿನಲ್ಲಿ ಅನೇಕ ದೀಪಗಳಿದ್ದವು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.


“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು