ಅಪೊಸ್ತಲರ ಕೃತ್ಯಗಳು 9:40 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು; “ತಬಿಥಾ, ಎದ್ದೇಳು” ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಪೇತ್ರನು ಅವರೆಲ್ಲರನ್ನೂ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಅನಂತರ ಶವದ ಕಡೆಗೆ ತಿರುಗಿ, “ತಬಿಥಾ, ಮೇಲಕ್ಕೇಳು,” ಎಂದನು. ಆಕೆ ಕಣ್ತೆರೆದು ಪೇತ್ರನನ್ನು ನೋಡಿ ಎದ್ದು ಕುಳಿತಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಪೇತ್ರನು ಅವರೆಲ್ಲರನ್ನು ಹೊರಕ್ಕೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥನೆಮಾಡಿ ಶವದ ಕಡೆಗೆ ತಿರುಗಿಕೊಂಡು - ತಬಿಥಾ, ಏಳು ಅಂದನು. ಆಕೆಯು ಕಣ್ಣು ತೆರೆದು ಪೇತ್ರನನ್ನು ನೋಡಿ ಎದ್ದು ಕೂತುಕೊಂಡಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಪೇತ್ರನು ಜನರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ ಮೊಣಕಾಲೂರಿ ಪ್ರಾರ್ಥಿಸಿದನು. ಬಳಿಕ ಅವನು ತಬಿಥಳ ದೇಹದ ಕಡೆಗೆ ತಿರುಗಿ, “ತಬಿಥಾ, ಎದ್ದುನಿಲ್ಲು!” ಎಂದನು. ಆಕೆ ತನ್ನ ಕಣ್ಣುಗಳನ್ನು ತೆರೆದಳು. ಆಕೆಯು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಪೇತ್ರನು ಅವರೆಲ್ಲರನ್ನು ಕೋಣೆಯಿಂದ ಹೊರಗೆ ಕಳುಹಿಸಿ, ಮೊಣಕಾಲೂರಿ ಪ್ರಾರ್ಥನೆಮಾಡಿ ಮೃತ ಸ್ತ್ರೀಯ ಕಡೆಗೆ ತಿರುಗಿಕೊಂಡು, “ತಬಿಥಾ, ಏಳು,” ಎಂದು ಹೇಳಿದನು. ಆಕೆ ತನ್ನ ಕಣ್ಣು ತೆರೆದು ಪೇತ್ರನನ್ನು ಕಂಡು ಎದ್ದು ಕುಳಿತುಕೊಂಡಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ಪೆದ್ರುನ್ ಸಗ್ಳ್ಯಾ ಲೊಕಾಕ್ನಿ ಖೊಲಿತ್ನಾ ಭಾಯ್ರ್ ಧಾಡುನ್ ಡಿಂಬಿಯಾ ಘಾಲುನ್ ಮಾಗ್ನಿ ಕರ್‍ಲ್ಯಾನ್, ಮಾನಾ ತಬಿಥಾಚ್ಯಾ ಮಡ್ಯಾಕ್ಡೆ ಪರ್ತುನ್ “ತಬಿಥಾ, ಉಟುನ್ ಇಬೆರಾ” ಮಟ್ಲ್ಯಾನ್, ತಿನೆ ಅಪ್ಲೆ ಡೊಳೆ ಉಗಡ್ಲಿನ್, ಅನಿ ಪೆದ್ರುಕ್ ಬಗುನ್ ಉಟುನ್ ಬಸ್ಲಿ. ಅಧ್ಯಾಯವನ್ನು ನೋಡಿ |