ಅರಣ್ಯಕಾಂಡ 1:45 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45-46 ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)45-46 ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರ ಒಟ್ಟಾದ ಸಂಖ್ಯೆ … 603,550. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು. ಅಧ್ಯಾಯವನ್ನು ನೋಡಿ |