ಅರಣ್ಯಕಾಂಡ 1:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನಿಮಗೆ ಸಹಾಯಮಾಡಬೇಕಾದ ಪುರುಷರು ಯಾರಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮಗೆ ಸಹಾಯಕರಾಗಿರಬೇಕಾದವರ ಹೆಸರುಗಳು ಇವು: ರೂಬೇನ್ ಕುಲದಿಂದ ಶೆದೇಯೂರನ ಮಗ ಎಲೀಚೂರ್. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಿಮಗೆ ಸಹಾಯಕರಾಗಿರಬೇಕಾದವರು ಯಾರಾರಂದರೆ - ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿಮ್ಮೊಡನಿದ್ದು ನಿಮಗೆ ಸಹಾಯಮಾಡುವ ಪುರುಷರು ಯಾರೆಂದರೆ: ರೂಬೇನ್ ಕುಲದಿಂದ ಶೆದೇಯೂರನ ಮಗನಾದ ಎಲೀಚೂರ್. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 “ನಿಮಗೆ ಸಹಾಯ ಮಾಡಬೇಕಾದ ಪುರುಷರ ಹೆಸರುಗಳು: “ರೂಬೇನ್ ಗೋತ್ರದಿಂದ ಶೆದೇಯೂರನ ಮಗ ಎಲೀಚೂರ್, ಅಧ್ಯಾಯವನ್ನು ನೋಡಿ |