ಅರಣ್ಯಕಾಂಡ 10:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಎರಡನೆಯ ವರುಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ದೇವದರ್ಶನದ ಗುಡಾರದ ಮೇಲಿದ್ದ ಮೇಘವು ಮೇಲಕ್ಕೆ ಎದ್ದದರಿಂದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಸ್ರೇಲರು ಈಜಿಪ್ಟನ್ನು ಬಿಟ್ಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ ಮೇಘವು ಒಡಂಬಡಿಕೆಯ ಗುಡಾರದಿಂದ ಮೇಲೆ ಎದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು. ಅಧ್ಯಾಯವನ್ನು ನೋಡಿ |