Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ತುತ್ತೂರಿಗಳನ್ನು ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವೆರಡನ್ನೂ ನೀನು ಊದಿಸುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಎರಡನ್ನೂ ಊದಿಸುವಾಗ ಜನಸಮೂಹದರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಲಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಎರಡು ತುತ್ತೂರಿಗಳನ್ನು ಲಘು ಸ್ವರದಿಂದ ಊದಿಸುವಾಗ ಜನಸಮೂಹದವರೆಲ್ಲರೂ ನಿನ್ನ ಹತ್ತಿರ ದೇವದರ್ಶನಗುಡಾರದ ಪ್ರವೇಶದ್ವಾರದ ಬಳಿಯಲ್ಲಿ ಕೂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅವುಗಳನ್ನು ಊದುವಾಗ ಜನರೆಲ್ಲರೂ ನಿನ್ನ ಹತ್ತಿರ ದೇವದರ್ಶನದ ಗುಡಾರದ ಬಾಗಿಲಿಗೆ ಕೂಡಿಬರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:3
3 ತಿಳಿವುಗಳ ಹೋಲಿಕೆ  

ಯೆಹೂದದಲ್ಲಿ ಸಾರಿರಿ, ಯೆರೂಸಲೇಮಿನೊಳಗೆ ಪ್ರಕಟಿಸುತ್ತಾ, “ದೇಶದಲ್ಲೆಲ್ಲಾ ಕೊಂಬೂದಿರಿ, ಕೂಡಿಬನ್ನಿರಿ ಕೋಟೆಕೊತ್ತಲಗಳ ಊರುಗಳನ್ನು ಸೇರೋಣ ಎಂದು ಕೂಗಿರಿ.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧ ಪರ್ವತದಲ್ಲಿ ಎಚ್ಚರಿಕೆಯ ದಿನ ಮೊಳಗಲಿ. ಸಮಸ್ತ ದೇಶದ ನಿವಾಸಿಗಳು ನಡುಗಲಿ, ಏಕೆಂದರೆ ಯೆಹೋವನ ದಿನವು ಬರುತ್ತದೆ; ಅದು ಸಮೀಪವಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು