ಅರಣ್ಯಕಾಂಡ 10:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜನರನ್ನು ಸಭೆಸೇರಿಸಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಮೊಳಗಿಸಬೇಕಾಗಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಕಾಗಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದರೆ ಜನಸಮುದಾಯವು ಕೂಡಿಬರಬೇಕಾದಾಗ ತುತ್ತೂರಿಗಳನ್ನು ಲಘುಸ್ವರದಲ್ಲಿ ಊದಿಸಬೇಕೇ ಹೊರತು ಆರ್ಭಟ ಸ್ವರದಲ್ಲಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆದರೆ ಸಭೆಯನ್ನು ಕೂಡಿಸುವಾಗ ನೀವು ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಡಿರಿ. ಅಧ್ಯಾಯವನ್ನು ನೋಡಿ |