ಅರಣ್ಯಕಾಂಡ 11:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನಿಮ್ಮ ಮಧ್ಯೆಯೇ ಇರುವ ಸರ್ವೇಶ್ವರನನ್ನು ಧಿಕ್ಕರಿಸಿ, ಅಯ್ಯೋ, ನಾವು ಈಜಿಪ್ಟನ್ನು ಬಿಟ್ಟುಬಂದು ಮೋಸವಾಯಿತು’ ಎಂದು ಅವರ ಮುಂದೆ ನಿಷ್ಠೂರವಾಗಿ ಮಾತಾಡಿದಿರಿ. ಆದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಇಪ್ಪತ್ತು ದಿನವಲ್ಲ, ಒಂದು ತಿಂಗಳು, ಪೂರ್ತಿ ತಿನ್ನುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನಿಮ್ಮ ಮಧ್ಯದಲ್ಲಿರುವ ಯೆಹೋವನನ್ನು ನೀವು ಉಲ್ಲಂಘಿಸಿ - ಅಯ್ಯೋ! ನಾವು ಐಗುಪ್ತದೇಶವನ್ನು ಬಿಟ್ಟುಬಂದದ್ದು ಮೋಸವಾಯಿತೆಂದು ಆತನ ಮುಂದೆ ಅತ್ತದ್ದರಿಂದ ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಒಂದು ದಿನವಲ್ಲ, ಎರಡು ದಿನವಲ್ಲ, ಐದು ದಿನವಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವಲ್ಲ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನೀವು ತಿನ್ನುವುದು ಒಂದು ದಿನವಲ್ಲ, ಎರಡು ದಿನವೂ ಅಲ್ಲ, ಐದು ದಿನವೂ ಅಲ್ಲ, ಹತ್ತು ದಿನವಲ್ಲ, ಇಪ್ಪತ್ತು ದಿನವೂ ಅಲ್ಲ. ಅಧ್ಯಾಯವನ್ನು ನೋಡಿ |