ಅರಣ್ಯಕಾಂಡ 11:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದು ಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆದರೆ ಎಲ್ದಾದ್, ಮೇದಾದ್ ಎಂಬವರಿಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಹೋಗಲಿಲ್ಲ. ಆ ಆತ್ಮೀಯವರಗಳು ಅವರಿಗೂ ದೊರೆತದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು. ಅಧ್ಯಾಯವನ್ನು ನೋಡಿ |