Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಪಾಳೆಯದಿಂದ ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿ ಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆ” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ,” ಎಂದು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಹೀಗಿರಲು ಒಬ್ಬ ಹುಡುಗನು ಮೋಶೆಯ ಬಳಿಗೆ ಓಡಿಬಂದು - ಎಲ್ದಾದ್ ಮೇದಾದರು ಪಾಳೆಯದಲ್ಲಿ ಪರವಶರಾಗಿ ಪ್ರವಾದಿಸುತ್ತಿದ್ದಾರೆಂದು ತಿಳಿಸಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಒಬ್ಬ ಯೌವನಸ್ಥನು ಮೋಶೆಯ ಬಳಿಗೆ ಓಡಿಹೋಗಿ, “ಎಲ್ದಾದ್ ಮತ್ತು ಮೇದಾದ್ ಎಂಬಿಬ್ಬರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸುತ್ತಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಆಗ ಒಬ್ಬ ಯೌವನಸ್ಥನು ಓಡಿಬಂದು ಮೋಶೆಗೆ, “ಎಲ್ದಾದನೂ, ಮೇದಾದನೂ ಪಾಳೆಯದಲ್ಲಿ ಪ್ರವಾದಿಸುತ್ತಾರೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:27
4 ತಿಳಿವುಗಳ ಹೋಲಿಕೆ  

ಯೋಹಾನನು ಆತನಿಗೆ, “ಬೋಧಕನೇ, ಯಾರೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವ ಬಿಡಿಸುವುದನ್ನು ನಾವು ಕಂಡು ಅವನು ನಮ್ಮೊಂದಿಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಎಂದು ಹೇಳಿದನು.


ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.


ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು.


ಅದಕ್ಕೆ ಯೋಹಾನನು, “ಗುರುವೇ, ಯಾವನೋ ಒಬ್ಬನು ನಿನ್ನ ಹೆಸರನ್ನು ಹೇಳಿ ದೆವ್ವಬಿಡಿಸುವುದನ್ನು ನಾವು ಕಂಡು ಅವನು ನಮಗೆ ಸೇರಿದವನಲ್ಲವಾದ್ದರಿಂದ ಅವನಿಗೆ ಅಡ್ಡಿಮಾಡಿದೆವು” ಅನ್ನಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು