Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತರುವಾಯ ಮೋಶೆ ಮತ್ತು ಇಸ್ರಯೇಲರ ಹಿರಿಯರು ಪಾಳೆಯಕ್ಕೆ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ತರುವಾಯ ಮೋಶೆಯೂ ಇಸ್ರಾಯೆಲ್ಯರ ಹಿರಿಯರೂ ಪಾಳೆಯಕ್ಕೆ ಬಂದುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:30
3 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚುಪಡುತ್ತೀಯೋ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮವನ್ನು ಹೊಂದಿದವರೂ, ಪ್ರವಾದಿಸುವವರೂ ಆದರೆ ಎಷ್ಟೋ ಒಳ್ಳೆಯದು” ಎಂದನು.


ಆಗ ಯೆಹೋವನ ಬಳಿಯಿಂದ ಗಾಳಿ ಹೊರಟು ಸಮುದ್ರದಿಂದ ಲಾವಕ್ಕಿಗಳನ್ನು ಹೊಡೆದುಕೊಂಡು ಪಾಳೆಯದ ಸುತ್ತಲೂ ಒಂದು ದಿನದ ಪ್ರಯಾಣದಷ್ಟು ದೂರದವರೆಗೆ ಭೂಮಿಗಿಂತ ಎರಡು ಮೊಳ ಎತ್ತರದಲ್ಲಿ ಹಾರುತ್ತಾ ಬರುವಂತೆಮಾಡಿತು.


ಆಗ ಮೋಶೆ ಎದ್ದು ದಾತಾನ್ ಮತ್ತು ಅಬೀರಾಮರ ಬಳಿಗೆ ಹೋದನು; ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು