Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ ಅದನ್ನು ಅಗೆಯುವುದಕ್ಕಿಂತ ಮುಂಚೆ ಜನರ ಮೇಲೆ ಯೆಹೋವನ ಕೂಪವು ಉರಿದದ್ದರಿಂದ ಆತನು ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಅವರು ಆ ಮಾಂಸವನ್ನು ಇನ್ನೂ ಆಹಾರಮಾಡಿಕೊಳ್ಳುತ್ತಿರುವಾಗ ಅದು ಮುಗಿದುಹೋಗುವದರೊಳಗಾಗಿಯೇ ಯೆಹೋವನು ಅವರ ಮೇಲೆ ಕೋಪಗೊಂಡು ಬಹಳ ಜನರನ್ನು ಘೋರವ್ಯಾಧಿಯಿಂದ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಜನರು ಮಾಂಸವನ್ನು ಇನ್ನೂ ತಿನ್ನುತ್ತಿರುವಾಗಲೇ ಮತ್ತು ಲಾವಕ್ಕಿಗಳ ಸರಬರಾಜು ನಿಂತುಹೋಗುವುದಕ್ಕಿಂತ ಮೊದಲೇ ಯೆಹೋವನು ಬಹಳವಾಗಿ ಕೋಪಗೊಂಡು ಜನರ ಮಧ್ಯದಲ್ಲಿ ಭಯಂಕರವಾದ ಕಾಯಿಲೆಯನ್ನು ಉಂಟುಮಾಡಿದನು. ಜನರಲ್ಲಿ ಅನೇಕರು ಸತ್ತದ್ದರಿಂದ ಅವರನ್ನು ಅಲ್ಲೇ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಮಾಂಸವು ಇನ್ನೂ ಅವರ ಹಲ್ಲುಗಳ ನಡುವೆ ಇದ್ದಾಗ, ಅದನ್ನು ಅಗಿಯುವುದಕ್ಕಿಂತ ಮುಂಚೆ ಯೆಹೋವ ದೇವರು ಜನರನ್ನು ಘೋರ ವ್ಯಾಧಿಯಿಂದ ಸಾಯಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:33
10 ತಿಳಿವುಗಳ ಹೋಲಿಕೆ  

ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.


ಕೋರಹನ ನಿಮಿತ್ತ ಸತ್ತುಹೋದವರ ಹೊರತಾಗಿ ಆ ವ್ಯಾಧಿಯಿಂದ ಸತ್ತವರ ಸಂಖ್ಯೆ ಹದಿನಾಲ್ಕು ಸಾವಿರದ ಏಳುನೂರು ಮಂದಿ.


ಐಗುಪ್ತ್ಯರ ಹುಣ್ಣು, ಬಾವು, ತುರಿಕಜ್ಜಿ ಮುಂತಾದ ವಾಸಿಯಾಗದ ರೋಗಗಳಿಂದ ಯೆಹೋವನು ನಿಮ್ಮನ್ನು ಬಾಧಿಸುವನು.


ನುಂಗದೆ ಕಾಪಾಡುತ್ತಾ ಬಾಯಲ್ಲೇ ಇಟ್ಟುಕೊಂಡಿದ್ದರೂ


ಅವನ ಹೊಟ್ಟೆ ತುಂಬುವುದು, ಹೌದು, ದೇವರು ತನ್ನ ಕೋಪಾಗ್ನಿಯನ್ನು ಕಳುಹಿಸಿ; ಅದನ್ನೇ ಆಹಾರವನ್ನಾಗಿ ಅವನ ಮೇಲೆ ಸುರಿಸುವನು.


ಅವರು ತಿಂದು ಸಂತೃಪ್ತರಾದರು; ಆತನು ಅವರಿಗೆ ಬಯಸಿದ್ದನ್ನು ಕೊಟ್ಟನು.


ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.


ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನು ಉಂಟುಮಾಡಿ, ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು