Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು? ಈ ‘ಮನ್ನ’ವನ್ನು ಬಿಟ್ಟರೆ ನಮಗೆ ಇನ್ನೇನು ಗತಿಯಿಲ್ಲ” ಎಂದು ನಿಷ್ಠುರವಾಗಿ ಮಾತನಾಡಿಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು; ಈ ಮನ್ನವೇ ಹೊರತು ನಮಗೆ ಇನ್ನೇನೂ ಸಿಕ್ಕಲಿಕ್ಕಿಲ್ಲ ಅಂದುಕೊಳ್ಳುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:6
3 ತಿಳಿವುಗಳ ಹೋಲಿಕೆ  

ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.


ಬಹು ಯುಕ್ತಿವಂತನಾದ ಇವನು ಒಂದು ದಿನ ಅಮ್ನೋನನನ್ನು, “ರಾಜಪುತ್ರನೇ ನೀನು ದಿನೇ ದಿನೇ ಕ್ಷೀಣನಾಗುತ್ತಾ ಬರುವುದೇಕೆ? ನನಗೆ ತಿಳಿಸುವುದಿಲ್ಲವೋ” ಎಂದು ಕೇಳಲು ಅವನು, “ನನ್ನ ತಮ್ಮನಾದ ಅಬ್ಷಾಲೋಮನ ತಂಗಿ ತಾಮಾರಳ ಮೇಲೆ ನನಗೆ ಮೋಹ ಉಂಟಾಗಿದೆ” ಎಂದು ಉತ್ತರ ಕೊಟ್ಟನು.


ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು