ಅರಣ್ಯಕಾಂಡ 11:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮನ್ನವು ಕೊತ್ತುಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆ ‘ಮನ್ನ’ ಕೊತ್ತುಂಬರಿ ಬೀಜದಂತಿತ್ತು; ಗುಗ್ಗುಲದಂತೆ ಕಾಣಿಸುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ಮನ್ನವು ಕೊತ್ತುಂಬರಿ ಕಾಳಿನಂತಿತ್ತು; ಬದೋಲಖಧೂಪದಂತೆ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಈ ಮನ್ನವು ಕೊತ್ತುಂಬರಿ ಕಾಳಿನಂತಿತ್ತು ಮತ್ತು ಅಂಟು ಪದಾರ್ಥದಂತೆ ಕಾಣಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಮನ್ನವು ಕೊತ್ತಂಬರಿ ಬೀಜದ ಹಾಗೆ ಇತ್ತು. ಅದು ಗುಗ್ಗುಲದಂತೆ ಕಾಣಿಸಿತು. ಅಧ್ಯಾಯವನ್ನು ನೋಡಿ |