ಅರಣ್ಯಕಾಂಡ 12:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಆ ಕಾರಣಕ್ಕಾಗಿ ಮಿರ್ಯಾಮಳೂ ಹಾಗೂ ಆರೋನನೂ ಅವನಿಗೆ ವಿರುದ್ಧವಾಗಿ ಮಾತನಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮೋಶೆ ಕೂಷ್ ನಾಡಿನ ಮಹಿಳೆಯೊಬ್ಬಳನ್ನು ಮದುವೆ ಮಾಡಿಕೊಂಡಿದ್ದನು. ಈ ಕಾರಣ ಮಿರ್ಯಾಮಳು ಮತ್ತು ಆರೋನನು ಅವನಿಗೆ ವಿರುದ್ಧ ಮಾತಾಡತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೋಶೆ ಕೂಷ್ ದೇಶದ ಸ್ತ್ರೀಯನ್ನು ಮದುವೆ ಮಾಡಿಕೊಂಡಿದ್ದನು. ಅದರ ನಿವಿುತ್ತ ವಿುರ್ಯಾಮಳೂ ಆರೋನನೂ ಅವನಿಗೆ ವಿರೋಧವಾಗಿ ಮಾತಾಡುವವರಾಗಿ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮೋಶೆಯು ಇಥಿಯೋಪ್ಯದ ಸ್ತ್ರೀಯನ್ನು ಮದುವೆ ಮಾಡಿಕೊಂಡ ಕಾರಣ ಮಿರ್ಯಾಮಳೂ ಆರೋನನೂ ಮೋಶೆಗೆ ವಿರೋಧವಾಗಿ ಮಾತಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೋಶೆಯು ಕೂಷ್ ದೇಶದ ಸ್ತ್ರೀಯನ್ನು ವಿವಾಹವಾಗಿದ್ದನು. ಆಕೆಯ ನಿಮಿತ್ತವಾಗಿ ಮಿರ್ಯಾಮಳೂ ಆರೋನನೂ ಮೋಶೆಗೆ ವಿರುದ್ಧವಾಗಿ ಮಾತನಾಡಲಿಕ್ಕೆ ಪ್ರಾರಂಭಿಸಿದರು. ಅಧ್ಯಾಯವನ್ನು ನೋಡಿ |