ಅರಣ್ಯಕಾಂಡ 12:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಹೀಗಿರಲಾಗಿ ಸರ್ವೇಶ್ವರ ತಟ್ಟನೆ ಮೋಶೆ, ಆರೋನ್ ಹಾಗೂ ಮಿರ್ಯಾಮರಿಗೆ, “ನೀವು ಮೂವರು ದೇವದರ್ಶನದ ಗುಡಾರಕ್ಕೆ ಬರಬೇಕು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು. ಅಧ್ಯಾಯವನ್ನು ನೋಡಿ |