ಅರಣ್ಯಕಾಂಡ 13:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನ ವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅವರು ಬೆಟ್ಟವನ್ನು ಹತ್ತಿ ಚಿನ್ ಮರುಭೂಮಿಯಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ನಾಡನ್ನು ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಅವರು ಬೆಟ್ಟವನ್ನು ಹತ್ತಿ ಚಿನ್ ಅರಣ್ಯದಿಂದ ಹಮಾತಿನ ದಾರಿಯಲ್ಲಿರುವ ರೆಹೋಬಿನವರೆಗೆ ಆ ದೇಶವನ್ನು ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರು ಬೆಟ್ಟದ ಸೀಮೆಗೆ ಹತ್ತಿಹೋಗಿ, ಚಿನ್ ಮರುಭೂಮಿಯಿಂದಿಡಿದು ಲೆಬೊಹಮಾತಿನ ಬಳಿಯಲ್ಲಿರುವ ರೆಹೋಬಿನವರೆಗೂ ದೇಶದ ವಿಷಯಗಳನ್ನು ಸಂಗ್ರಹಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅವರು ಏರಿಹೋಗಿ ಚಿನ್ ಎಂಬ ಮರುಭೂಮಿಯಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನವರೆಗೂ ದೇಶವನ್ನು ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿ |