ಅರಣ್ಯಕಾಂಡ 13:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲರು ಅಲ್ಲಿ ಆ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದಲೇ ಆ ಸ್ಥಳಕ್ಕೆ “ಎಷ್ಕೋಲ್” ಎಂದು ಹೆಸರು ಉಂಟಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ಅಲ್ಲಿಯೇ ದ್ರಾಕ್ಷಿಯ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ‘ಎಷ್ಕೋಲ್’ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ಅಲ್ಲಿ ಆ ದ್ರಾಕ್ಷೆಯ ಗೊಂಚಲನ್ನು ಕೊಯಿದದರಿಂದಲೇ ಆ ಸ್ಥಳಕ್ಕೆ ಎಷ್ಕೋಲ್ ಎಂದು ಹೆಸರುಂಟಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಸ್ರೇಲರು ಅಲ್ಲಿ ದ್ರಾಕ್ಷೆಯ ಗೊಂಚಲನ್ನು ಕತ್ತರಿಸಿದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಕಣಿವೆ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇಸ್ರಾಯೇಲರು ಅಲ್ಲಿ ದ್ರಾಕ್ಷಿ ಗೊಂಚಲನ್ನು ಕೊಯ್ದದ್ದರಿಂದ ಆ ಸ್ಥಳಕ್ಕೆ ಎಷ್ಕೋಲ್ ಹಳ್ಳವೆಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |