ಅರಣ್ಯಕಾಂಡ 13:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅವರು ನಲ್ವತ್ತು ದಿನಗಳು ಆ ದೇಶವನ್ನು ಸಂಚರಿಸಿ ನೋಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನಾಲ್ವತ್ತು ದಿವಸ ಆ ನಾಡನ್ನು ಸಂಚರಿಸಿ ನೋಡಿ ಆದಮೇಲೆ ಅವರು ಹಿಂದಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25-26 ಅವರು ನಾಲ್ವತ್ತು ದಿವಸಗಳು ಆ ದೇಶವನ್ನು ಸಂಚರಿಸಿ ನೋಡಿದ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ ಆರೋನರ ಮತ್ತು ಇಸ್ರಾಯೇಲ್ಯರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಜನರು ನಲವತ್ತು ದಿನಗಳವರೆಗೆ ದೇಶವನ್ನು ಸಂಚರಿಸಿ ನೋಡಿ, ತಮ್ಮ ಪಾಳೆಯಕ್ಕೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು. ಅಧ್ಯಾಯವನ್ನು ನೋಡಿ |