ಅರಣ್ಯಕಾಂಡ 13:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು. ಅಧ್ಯಾಯವನ್ನು ನೋಡಿ |