Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಈಗ ನೀನು ಹೇಳಿದ ಪ್ರಕಾರ ಯೆಹೋವನ ಬಲವು ದೊಡ್ಡದಾಗಿರಲಿ ಎಂದು ಬೇಡಿಕೊಳ್ಳುತ್ತೇನೆ. ನಿನ್ನ ವಿಷಯದಲ್ಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದ್ದರಿಂದ ಪ್ರಭೂ, ನಿಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿರಿ; ಹಿಂದೆ ನೀವು ನಿಮ್ಮ ವಿಷಯದಲ್ಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನನ್ನ ಸ್ವಾವಿುಯೇ, ನೀನು ನಿನ್ನ ವಿಷಯದಲ್ಲಿ-

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆದ್ದರಿಂದ ಒಡೆಯನೇ, ನೀನು ಹೇಳಿದಂತೆಯೇ ನಿನ್ನ ತಾಳ್ಮೆಯು ದೀರ್ಘವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಈಗ ನೀವು ಹೇಳಿದ ಪ್ರಕಾರ ಯೆಹೋವ ದೇವರ ಶಕ್ತಿಯು ದೊಡ್ಡದಾಗಿರಲಿ ಎಂದು ನಾನು ಬೇಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:17
5 ತಿಳಿವುಗಳ ಹೋಲಿಕೆ  

ಜನರು ಇದನ್ನು ನೋಡಿ ಆಶ್ಚರ್ಯಚಕಿತರಾಗಿ, ಮನುಷ್ಯರಿಗೆ ಇಂಥ ಅಧಿಕಾರವನ್ನು ಕೊಟ್ಟ ದೇವರನ್ನು ಕೊಂಡಾಡಿದರು.


ಅಥವಾ ‘ಎದ್ದು ನಡೆ’ ಅನ್ನುವದೋ? ಆದರೆ ಪಾಪಗಳನ್ನು ಕ್ಷಮಿಸಿಬಿಡುವುದಕ್ಕೆ ಮನುಷ್ಯಕುಮಾರನಿಗೆ ಭೂಲೋಕದಲ್ಲಿ ಅಧಿಕಾರ ಉಂಟೆಂಬುದು ನಿಮಗೆ ತಿಳಿಯಬೇಕು” ಎಂದು ಹೇಳಿ ಪಾರ್ಶ್ವವಾಯು ರೋಗಿಗೆ, “ಎದ್ದು ನಿನ್ನ ಹಾಸಿಗೆಯನ್ನು ಎತ್ತಿಕೊಂಡು ಮನೆಗೆ ಹೋಗು” ಅಂದನು.


ನಾನಾದರೋ ಯೆಹೋವನ ಆತ್ಮ ಪ್ರೇರಣೆಯಿಂದ, ಬಲ ಪರಾಕ್ರಮ ಮತ್ತು ನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು, ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


“‘ಯೆಹೋವನು ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ಆ ಜನರನ್ನು ಸೇರಿಸುವುದಕ್ಕೆ ಶಕ್ತಿಸಾಲದೆ, ಅವರನ್ನು ಅರಣ್ಯದಲ್ಲಿ ಕೊಂದುಹಾಕಿಬಿಟ್ಟನು’ ಎಂದು ಮಾತನಾಡಿಕೊಳ್ಳುವರು.


‘ಯೆಹೋವನು ದೀರ್ಘಶಾಂತನು, ದಯೆಯುಳ್ಳವನು, ಅಪರಾಧ ಪಾಪಗಳನ್ನು ಕ್ಷಮಿಸುವವನು, ಆದರೂ ಅಪರಾಧಿಗಳನ್ನು ಶಿಕ್ಷಿಸದೆ ಬಿಡದವನು, ತಂದೆಗಳ ಪಾಪಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನು’ ಎಂದು ಹೇಳಿದ್ದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು