ಅರಣ್ಯಕಾಂಡ 14:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 (ಅಮಾಲೇಕ್ಯರು ಹಾಗು ಕಾನಾನ್ಯರು ಅದರ ಕಣಿವೆಯಲ್ಲಿ ವಾಸಮಾಡುತ್ತಿದ್ದಾರೆ) ಈ ಕಾರಣ ನೀವು ನಾಳೆ ಹಿಂದಿರುಗಿ ಕೆಂಪುಸಮುದ್ರಕ್ಕೆ ಹೋಗುವ ದಾರಿ ಹಿಡಿದು ಮರುಭೂಮಿಗೆ ಪ್ರಯಾಣ ಮಾಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಅಮಾಲೇಕ್ಯರೂ ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿಕೊಂಡು ಕೆಂಪುಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಮಾಲೇಕ್ಯರೂ ಕಾನಾನ್ಯರೂ ಆ ಕಣಿವೆಯಲ್ಲಿ ವಾಸವಾಗಿದ್ದಾರೆ. ಆದ್ದರಿಂದ ಕೆಂಪುಸಮುದ್ರಕ್ಕೆ ಹೋಗುವ ದಾರಿಯ ಮೂಲಕ ಮರುಭೂಮಿಗೆ ಮರಳಿ ಪ್ರಯಾಣ ಮಾಡಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಅಮಾಲೇಕ್ಯರೂ, ಕಾನಾನ್ಯರೂ ತಗ್ಗಿನಲ್ಲಿ ವಾಸ ಮಾಡುತ್ತಿರುವುದರಿಂದ ನಾಳೆ ನೀವು ತಿರುಗಿಕೊಂಡು, ಕೆಂಪುಸಮುದ್ರದ ಮಾರ್ಗವಾಗಿ ಮರುಭೂಮಿಗೆ ಹೊರಡಿರಿ,” ಎಂದರು. ಅಧ್ಯಾಯವನ್ನು ನೋಡಿ |