Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೋವನು ಮೋಶೆ ಮತ್ತು ಆರೋನರ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸರ್ವೇಶ್ವರ ಮೋಶೆ ಮತ್ತು ಆರೋನರಿಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26-27 ಯೆಹೋವನು ಮೋಶೆ ಆರೋನರಿಗೆ - ನನಗೆ ವಿರೋಧವಾಗಿ ಗುಣುಗುಟ್ಟುವ ಈ ದುಷ್ಟಸಮೂಹದವರನ್ನು ನಾನು ಎಷ್ಟು ದಿನ ಸಹಿಸಲಿ. ಇಸ್ರಾಯೇಲ್ಯರು ನನಗೆ ವಿರೋಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26-27 ಯೆಹೋವನು ಮೋಶೆ ಆರೋನರಿಗೆ, “ಈ ದುಷ್ಟ ಸಮೂಹದವರು ನನಗೆ ವಿರುದ್ಧವಾಗಿ ಇನ್ನೆಷ್ಟರವರೆಗೆ ಗುಣುಗುಟ್ಟುತ್ತಲೇ ಇರುತ್ತಾರೆ. ಇಸ್ರೇಲರು ನನಗೆ ವಿರೋಧವಾಗಿ ಗುಣುಗುಟ್ಟುವುದು ನನಗೆ ಕೇಳಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:26
3 ತಿಳಿವುಗಳ ಹೋಲಿಕೆ  

ಅಮಾಲೇಕ್ಯರೂ, ಕಾನಾನ್ಯರೂ ಆ ತಗ್ಗಿನಲ್ಲಿ ವಾಸವಾಗಿದ್ದಾರೆ. ನೀವು ನಾಳೆ ಹಿಂದಿರುಗಿ ಕೆಂಪು ಸಮುದ್ರಕ್ಕೆ ಹೋಗುವ ದಾರಿಯಲ್ಲಿ ಅರಣ್ಯಕ್ಕೆ ಪ್ರಯಾಣಮಾಡಬೇಕು” ಎಂದು ಹೇಳಿದನು.


“ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.


ಅವರೆಲ್ಲರೂ ಅರಣ್ಯದಲ್ಲಿಯೇ ಸಾಯುವರೆಂದು ಯೆಹೋವನು ಅವರ ವಿಷಯದಲ್ಲಿ ಹೇಳಿದ್ದನು. ಆದುದರಿಂದ ಯೆಫುನ್ನೆಯ ಮಗನಾದ ಕಾಲೇಬ್ ಮತ್ತು ನೂನನ ಮಗನಾದ ಯೆಹೋಶುವ ಇವರಿಬ್ಬರ ಹೊರತಾಗಿ ಅವರಲ್ಲಿ ಯಾರೂ ಉಳಿಯಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು