ಅರಣ್ಯಕಾಂಡ 14:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇದು ಯೆಹೋವನೆಂಬ ನಾನೇ ಹೇಳಿದ ಮಾತು. ನನಗೆ ವಿರುದ್ಧವಾಗಿ ಸೇರಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಪ್ರಕಾರವೇ ಮಾಡುತ್ತೇನೆ. ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇದು ಸರ್ವೇಶ್ವರನೆಂಬ ನಾನೇ ಹೇಳಿದ ಮಾತು. ನನಗೆ ವಿರೋಧವಾಗಿ ಒಟ್ಟುಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಿಯೇ ತೀರುವೆನು. ಮರುಭೂಮಿಯಲ್ಲೇ ಅವರೆಲ್ಲರು ಸಾಯಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಇದು ಯೆಹೋವನೆಂಬ ನಾನೇ ಹೇಳಿದ ಮಾತು; ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಮಾಡಲೇ ಮಾಡುತ್ತೇನೆ; ಈ ಅರಣ್ಯದಲ್ಲಿಯೇ ಇವರೆಲ್ಲರೂ ಸಾಯಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ಇದು ಯೆಹೋವನೆಂಬ ನಾನು ಹೇಳಿದ ಮಾತು. ನನಗೆ ವಿರೋಧವಾಗಿ ಕೂಡಿಕೊಂಡಿರುವ ಈ ದುಷ್ಟ ಸಮೂಹದವರೆಲ್ಲರಿಗೆ ಈ ಮಾತಿನ ಮೇರೆಗೆ ಖಂಡಿತವಾಗಿ ಮಾಡುತ್ತೇನೆ. ಈ ಮರುಭೂಮಿಯಲ್ಲಿಯೇ ಇವರೆಲ್ಲರೂ ಸಾಯಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಯೆಹೋವ ದೇವರಾದ ನಾನು ಇದನ್ನು ಮಾತನಾಡಿದ್ದೇನೆ. ನನಗೆ ವಿರೋಧವಾಗಿ ಸೇರಿರುವ ಈ ದುಷ್ಟ ಸಭೆಗೆಲ್ಲಾ ಇದನ್ನು ನಿಶ್ಚಯವಾಗಿ ಮಾಡುವೆನು. ಈ ಮರುಭೂಮಿಯಲ್ಲಿ ಅವರು ಕ್ಷೀಣವಾಗಿ ಅದರಲ್ಲೇ ಸಾಯುವರು,” ಎಂದರು. ಅಧ್ಯಾಯವನ್ನು ನೋಡಿ |