ಅರಣ್ಯಕಾಂಡ 14:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಹೀಗೆ ಅವರು ಒಬ್ಬರ ಸಂಗಡಲೊಬ್ಬರು, “ನಾವು ಬೇರೆ ನಾಯಕನನ್ನು ನೇಮಿಸಿಕೊಂಡು ಐಗುಪ್ತ ದೇಶಕ್ಕೆ ಹಿಂತಿರುಗಿ ಹೋಗೋಣ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ಒಬ್ಬ ನಾಯಕನನ್ನು ನೇಮಿಸಿಕೊಂಡು ಈಜಿಪ್ಟಿಗೆ ಹಿಂತಿರುಗಿ ಹೋಗೋಣ,” ಎಂದೂ ಒಬ್ಬರಿಗೊಬ್ಬರು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾವು ನಾಯಕನನ್ನು ನೇವಿುಸಿಕೊಂಡು ಐಗುಪ್ತದೇಶಕ್ಕೆ ತಿರಿಗಿ ಹೋಗೋಣ ಎಂದು ಮಾತಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬಳಿಕ ಜನರು, “ನಾವು ಇನ್ನೊಬ್ಬ ನಾಯಕನನ್ನು ಆರಿಸಿಕೊಂಡು ಈಜಿಪ್ಟಿಗೆ ಮರಳಿಹೋಗೋಣ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾವು ನಾಯಕನನ್ನು ನೇಮಿಸಿಕೊಂಡು ಈಜಿಪ್ಟ್ ದೇಶಕ್ಕೆ ಹಿಂದಿರುಗೋಣ ಬನ್ನಿರಿ,” ಎಂದು ಒಬ್ಬರಿಗೊಬ್ಬರು ಹೇಳಿಕೊಂಡರು. ಅಧ್ಯಾಯವನ್ನು ನೋಡಿ |