ಅರಣ್ಯಕಾಂಡ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುವಾಸನೆಯ ಸುಗಂಧ ಹೋಮವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಮತ್ತು ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನು ತಂದು ಸಮರ್ಪಿಸಬೇಕು. ಇದು ಸರ್ವೇಶ್ವರನಾದ ನನಗೆ ಪ್ರಿಯವಾದ ಸುಗಂಧ ದಹನಬಲಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಪಾನದ್ರವ್ಯಕ್ಕಾಗಿ ಮೂರು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು. ಇದು ಅಗ್ನಿಯ ಮೂಲಕ ಸಮರ್ಪಿಸುವ ಯಜ್ಞವಾಗಿದೆ. ಇದರ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯನ್ನು ಉಂಟುಮಾಡುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಇದಲ್ಲದೆ, ಪಾನದ್ರವ್ಯಕ್ಕಾಗಿ ಒಂದುವರೆ ಲೀಟರ್ ದ್ರಾಕ್ಷಾರಸವನ್ನು ಸಮರ್ಪಿಸಬೇಕು. ಇದು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಯಾಗುವುದು. ಅಧ್ಯಾಯವನ್ನು ನೋಡಿ |