ಅರಣ್ಯಕಾಂಡ 15:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “‘ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಪ್ರಕಾರ ನೀವು ನೈವೇದ್ಯಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ‘ಕುರಿ, ಆಡು, ಟಗರು, ಹೋರಿ - ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ನೀವು ಈ ಮೇರೆಗೆ ನೈವೇದ್ಯಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಪ್ರತಿಯೊಂದು ಪಶುವಿನ ಸಂಗಡ ಈ ಮೇರೆಗೆ ನೀವು ನೈವೇದ್ಯ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಕುರಿ, ಆಡು, ಟಗರು, ಹೋರಿ ಇವುಗಳಲ್ಲಿ ಯಾವುದನ್ನು ಅರ್ಪಿಸಿದರೂ ಇದನ್ನು ಮಾಡಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಹೀಗೆ ಒಂದು ಹೋರಿ, ಟಗರು, ಕುರಿಮರಿ, ಮೇಕೆ, ಇವುಗಳಲ್ಲಿ ಪ್ರತಿಯೊಂದು ಬಲಿಪ್ರಾಣಿಯ ಸಂಗಡ ಈ ಪ್ರಕಾರ ಮಾಡತಕ್ಕದ್ದು. ಅಧ್ಯಾಯವನ್ನು ನೋಡಿ |