ಅರಣ್ಯಕಾಂಡ 15:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನೀವು ಸಮರ್ಪಿಸುವ ಬಲಿಪ್ರಾಣಿಗಳ ಸಂಖ್ಯಾನುಸಾರ ಒಂದೊಂದು ಪ್ರಾಣಿಯ ಸಮೇತ ಹೀಗೆಯೇ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ಮೇರೆಗೆ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನೀವು ಸಮರ್ಪಿಸುವ ಪಶುಗಳ ಲೆಕ್ಕದ ಪ್ರಕಾರವೇ ಒಂದೊಂದು ಪಶುವಿನ ಸಂಗಡ ಈ ರೀತಿಯಾಗಿ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀವು ಸಿದ್ಧಪಡಿಸಿದ ಬಲಿಗಳ ಲೆಕ್ಕದ ಪ್ರಕಾರ ನೀವು ಒಂದೊಂದನ್ನು ಅದರ ಲೆಕ್ಕದ ಪ್ರಕಾರ ಮಾಡತಕ್ಕದ್ದು. ಅಧ್ಯಾಯವನ್ನು ನೋಡಿ |