ಅರಣ್ಯಕಾಂಡ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಭೂಮಿಯ ಬೆಳೆಯನ್ನು ಅನುಭವಿಸುವಾಗ ಅದರಲ್ಲಿ ಸ್ವಲ್ಪವನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನೀವು ಭೂವಿುಯಿಂದಾದ ಬೆಳೆಯನ್ನು ಅನುಭೋಗಿಸುವಾಗ ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನೀವು ಆ ದೇಶದ ಭೂಮಿಯ ಬೆಳೆಯನ್ನು ಅನುಭೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆ ದೇಶದ ಆಹಾರವನ್ನು ತಿನ್ನುವಾಗ, ನೀವು ಅದರಲ್ಲಿ ಸ್ವಲ್ಪವನ್ನು ಯೆಹೋವ ದೇವರಿಗೆ ಕಾಣಿಕೆಯಾಗಿ ಅರ್ಪಿಸಬೇಕು. ಅಧ್ಯಾಯವನ್ನು ನೋಡಿ |