ಅರಣ್ಯಕಾಂಡ 15:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಕೊಟ್ಟ ಈ ಆಜ್ಞೆಗಳಲ್ಲಿ ಒಂದನ್ನು, ಒಬ್ಬನು ತಿಳಿಯದೆ ಮೀರಿ ನಡೆಯಲು ಸಾಧ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22-23 ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22-23 “ಯೆಹೋವನು ಮೋಶೆಯ ಮೂಲಕ ಪ್ರಕಟಿಸಿದ ಆಜ್ಞೆಗಳನ್ನು ಅಂದರೆ ಯೆಹೋವನು ಆಜ್ಞೆಯನ್ನು ಕೊಟ್ಟ ದಿನದಿಂದಿಡಿದು ಮುಂದಿನ ಎಲ್ಲಾ ಕಾಲದಲ್ಲಿ ನೀವು ತಿಳಿಯದೆ ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿದರೆ ಹೀಗೆ ಮಾಡಬೇಕು: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ, ಅಧ್ಯಾಯವನ್ನು ನೋಡಿ |