ಅರಣ್ಯಕಾಂಡ 15:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಈ ವಿಷಯದಲ್ಲಿ ಇಸ್ರಾಯೇಲರಲ್ಲಿರುವ ಸ್ವದೇಶದವರಿಗೂ, ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಈ ಬಗ್ಗೆ ಇಸ್ರಯೇಲರಲ್ಲಿರುವ ಸ್ವದೇಶೀಯರಿಗೂ ವಿದೇಶೀಯರಿಗೂ ಒಂದೇ ವಿಧಿಯಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)29 ಈ ವಿಷಯದಲ್ಲಿ ಇಸ್ರಾಯೇಲ್ಯರಲ್ಲಿರುವ ಸ್ವದೇಶದವರಿಗೂ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ನಿರುದ್ದೇಶದಿಂದ ತಪ್ಪುಮಾಡಿದ ಪ್ರತಿಯೊಬ್ಬರಿಗೂ ಈ ನಿಯಮ ಅನ್ವಯಿಸುತ್ತದೆ. ಈ ವಿಷಯದಲ್ಲಿ ಇಸ್ರೇಲರಲ್ಲಿರುವ ಸ್ವದೇಶದವರಿಗೂ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು. ಅಧ್ಯಾಯವನ್ನು ನೋಡಿ |
ಎಲ್ಲಾ ಇಸ್ರಾಯೇಲ್ಯರು, ಅಂದರೆ ಹಿರಿಯರು, ಅಧಿಕಾರಿಗಳು, ನ್ಯಾಯಾಧಿಪತಿಗಳು, ಪರದೇಶದವರೂ ಹಾಗೂ ಸ್ವದೇಶಸ್ಥರೂ ಯೆಹೋವನ ಒಡಂಬಡಿಕೆಯ ಮಂಜೂಷದ ಎಡಬಲಗಳಲ್ಲಿ ಅದನ್ನು ಹೊತ್ತ ಲೇವಿಯರಾದ ಯಾಜಕರ ಎದುರಾಗಿ ನಿಂತುಕೊಂಡರು. ಗೆರಿಜ್ಜೀಮ್ ಬೆಟ್ಟದ ಕಡೆ ಅರ್ಧಜನರೂ, ಏಬಾಲ್ ಬೆಟ್ಟದ ಕಡೆ ಅರ್ಧ ಜನರೂ, ಹೀಗೆ ಯೆಹೋವನ ಸೇವಕನಾದ ಮೋಶೆಯು ಮೊದಲೇ ಹೇಳಿದ್ದಂತೆ ಆಶೀರ್ವಾದಗಳನ್ನು ನುಡಿಯುವುದಕ್ಕೋಸ್ಕರ ನಿಂತರು.