Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಇಸ್ರಾಯೇಲರು ಮರುಭೂಮಿಯಲ್ಲಿ ಇದ್ದಾಗ ಒಬ್ಬನು ಸಬ್ಬತ್ ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಇಸ್ರಯೇಲರು ಮರುಭೂಮಿಯಲ್ಲಿದ್ದಾಗ ಒಬ್ಬನು ‘ಸಬ್ಬತ್’ ದಿನದಂದು ಸೌದೆ ಕೂಡಿಸುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಇಸ್ರಾಯೇಲ್ಯರು ಅರಣ್ಯದಲ್ಲಿ ಇದ್ದಾಗ ಒಬ್ಬನು ಸಬ್ಬತ್‍ದಿನದಲ್ಲಿ ಕಟ್ಟಿಗೆ ಕೂಡಿಸುವದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಇಸ್ರೇಲರು ಇನ್ನೂ ಮರುಭೂಮಿಯಲ್ಲಿದ್ದಾಗ ಒಬ್ಬನು ಸಬ್ಬತ್‌ದಿನದಲ್ಲಿ ಕಟ್ಟಿಗೆ ಕೂಡಿಸುವುದನ್ನು ಅವರಲ್ಲಿ ಕೆಲವರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇಸ್ರಾಯೇಲರು ಮರುಭೂಮಿಯಲ್ಲಿದ್ದಾಗ, ಅವರು ಸಬ್ಬತ್ ದಿನದಲ್ಲಿ ಸೌದೆಯನ್ನು ಕೂಡಿಸುವ ಒಬ್ಬನನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:32
7 ತಿಳಿವುಗಳ ಹೋಲಿಕೆ  

ಅದಕ್ಕೆ ಅವನು, “ಇದು ಯೆಹೋವನು ಹೇಳಿದ ಮಾತು, ‘ನಾಳೆ ಯೆಹೋವನಿಗೆ ವಿಶ್ರಾಂತಿಯ ಪರಿಶುದ್ಧ ಸಬ್ಬತ ದಿನವಾಗಿದೆ. ಈ ದಿನವೇ ಸುಡಬೇಕಾದದ್ದನ್ನು ಸುಟ್ಟು, ಬೇಯಿಸಬೇಕಾದದ್ದನ್ನು ಬೇಯಿಸಿರಿ. ಇದರಲ್ಲಿ ಮಿಕ್ಕಾದದ್ದನ್ನೆಲ್ಲಾ ನಾಳೆಯವರೆಗೆ ಇಟ್ಟುಕೊಳ್ಳಿರಿ’” ಎಂದನು.


ಅದನ್ನು ನೋಡಿದವರು ಅವನನ್ನು ಮೋಶೆ, ಆರೋನರ ಮತ್ತು ಸರ್ವಸಮೂಹದವರ ಬಳಿಗೆ ಹಿಡಿದುಕೊಂಡು ಬಂದರು.


ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು